• Home  
  • ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ (Insurance for Anganwadi workers – Minister’s response to MLA Gurme’s question)
- ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ (Insurance for Anganwadi workers – Minister’s response to MLA Gurme’s question)

Share: ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ ಶಾಸಕ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ (Bengaluru) ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 12,500 ರೂ. ಗೌರವಧನ ಹಾಗೂ ಅಂಗನವಾಡಿ ಸಹಾಯಕಿಯರಿಗೆ 7,500 ರೂ.  ಗೌರವ ಧನ ಪಾವತಿಸಲಾಗಿರುತ್ತದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ 1000 ಹಾಗೂ ಅಂಗನವಾಡಿ ಸಹಾಯಕಿಯರಿಗೆ ಹೆಚ್ಚುವರಿಯಾಗಿ 750 ರೂ. ಗೌರವಧನ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ […]

(Bengaluru) ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 12,500 ರೂ. ಗೌರವಧನ ಹಾಗೂ ಅಂಗನವಾಡಿ ಸಹಾಯಕಿಯರಿಗೆ 7,500 ರೂ.  ಗೌರವ ಧನ ಪಾವತಿಸಲಾಗಿರುತ್ತದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ 1000 ಹಾಗೂ ಅಂಗನವಾಡಿ ಸಹಾಯಕಿಯರಿಗೆ ಹೆಚ್ಚುವರಿಯಾಗಿ 750 ರೂ. ಗೌರವಧನ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಶಾಸಕರ ಪ್ರಶ್ನೆಗೆ ಉತ್ತರಿಸಿದರು.

    ಸೇವಾ ಭದ್ರತೆಗೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗುರುತರ ಕಾಯಿಲೆಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿಯಾಗಿ 50 ಸಾವಿರ ನೀಡಲಾಗುತ್ತಿದ್ದು, ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆಯಡಿ 18-50 ವರ್ಷದ ವಯೋಮಾನದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಆರ್ಥಿಕ ವಿಮಾ ಸೌಲಭ್ಯ ನೀಡಲಾಗುವುದು ಹಾಗೂ 180 ದಿನಗಳ ಹೆರಿಗೆ ರಜೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.