• Home  
  • ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ (Poornima Janardhan selected for international philately exhibition)
- CONGARTULATIONS - ಸನ್ಮಾನ, ಅಭಿನಂದನೆ

ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ (Poornima Janardhan selected for international philately exhibition)

Share: ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ  ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ಆಯೋಜಿಸಲಾದ ಕಾರ್ಯಕ್ರಮ  (Udupi) ಉಡುಪಿ: ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಫಿಲಾಟಲಿ ಪ್ರದರ್ಶನ (Baliphex-2025)ದಲ್ಲಿ ಆಯೋಜಿಸಿರುವ ಇಂಟರ್ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಎಕ್ಸಿಬಿಷನ್ ಅಂಡ್ ಕಾಂಪಿಟೇಶನ್ ನಲ್ಲಿ  ಉಡುಪಿ ಜಿಲ್ಲೆಯ ಫಿಲಾಟಲಿಸ್ಟ್,  ಅಂಚೆ ಇಲಾಖಾ ಉಡುಪಿ  ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ರವರು ತಮ್ಮಸಂಗ್ರಹಣೆಯ  “Discovering The Divine: An Exploration of Hindu Deities”  ಫಿಲಾಟಲಿ ಪ್ರದರ್ಶನದೊಂದಿಗೆ […]

 (Udupi) ಉಡುಪಿ: ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಫಿಲಾಟಲಿ ಪ್ರದರ್ಶನ (Baliphex-2025)ದಲ್ಲಿ ಆಯೋಜಿಸಿರುವ ಇಂಟರ್ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಎಕ್ಸಿಬಿಷನ್ ಅಂಡ್ ಕಾಂಪಿಟೇಶನ್ ನಲ್ಲಿ  ಉಡುಪಿ ಜಿಲ್ಲೆಯ ಫಿಲಾಟಲಿಸ್ಟ್,  ಅಂಚೆ ಇಲಾಖಾ ಉಡುಪಿ  ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ರವರು ತಮ್ಮಸಂಗ್ರಹಣೆಯ  “Discovering The Divine: An Exploration of Hindu Deities”  ಫಿಲಾಟಲಿ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದಾರೆ. 

   ಈ ಪ್ರದರ್ಶನವು ಇಂಡೋನೇಷ್ಯಾದ  ಬಾಲಿಯ ದೆನ್ ಪಸಾರ್ ನಲ್ಲಿರುವ ಸ್ಟೇಟ್ ಮ್ಯೂಸಿಯಂನಲ್ಲಿ ಡಿಸೆಂಬರ್ 11 ರಿಂದ 14ರ ವರೆಗೆ  ನಡೆಯಲಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.