• Home  
  • ಅಗಲಿದ ಪತ್ರಕರ್ತ ಜಯಕರ  ಸುವರ್ಣರವರಿಗೆ ಕಾಪು ಪತ್ರಕರ್ತರ ಸಂಘದಲ್ಲಿ ನುಡಿ ನಮನ (Kaup Press People paid tribute to departed journalist Jayakara Suvarna)
- ನಿಧನ

ಅಗಲಿದ ಪತ್ರಕರ್ತ ಜಯಕರ  ಸುವರ್ಣರವರಿಗೆ ಕಾಪು ಪತ್ರಕರ್ತರ ಸಂಘದಲ್ಲಿ ನುಡಿ ನಮನ (Kaup Press People paid tribute to departed journalist Jayakara Suvarna)

Share: ಅಗಲಿದ ಪತ್ರಕರ್ತ ಜಯಕರ  ಸುವರ್ಣರವರಿಗೆ ಕಾಪು ಪತ್ರಕರ್ತರ ಸಂಘದಲ್ಲಿ ನುಡಿ ನಮನ (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ  ಸುವರ್ಣರವರು ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು  ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ,ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರು, ನುಡಿ ನಮನ ಸಲ್ಲಿಸಿದರು. ಸಂಘದ ಕೋಶಾಧಿಕಾರಿ […]

ಅಗಲಿದ ಪತ್ರಕರ್ತ ಜಯಕರ  ಸುವರ್ಣರವರಿಗೆ ಕಾಪು ಪತ್ರಕರ್ತರ ಸಂಘದಲ್ಲಿ ನುಡಿ ನಮನ

(Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ  ಸುವರ್ಣರವರು ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು  ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ,ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರು, ನುಡಿ ನಮನ ಸಲ್ಲಿಸಿದರು.

ಸಂಘದ ಕೋಶಾಧಿಕಾರಿ ಹೇಮನಾಥ ಪಡುಬಿದ್ರಿ, ಜಿಲ್ಲಾ ಸಮಿತಿಯ ಸದಸ್ಯ ವಿಜಯ ಉಚ್ಚಿಲ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಬಳಿಕ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.