• Home  
  • ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು
- ಅಪರಾಧ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

Share:   ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ, ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Share:

  ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ, ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು.

ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.