• Home  
  • ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ
- ರಾಜಕೀಯ - ವಿಡಿಯೋ

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ

Share: ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ  ಉಡುಪಿ: ಸ್ವಲ್ಪ ವಿಳಂಬ ಆಗಿರಬಹುದು. ಆದರೆ ಯಾರೂ ಕೂಡ ಇದಕ್ಕೆ ಖುಷಿ ಪಡಬೇಕಾದ ಅಗತ್ಯವಿಲ್ಲ. ಇನ್ನು ಎರಡು ಮೂರು ದಿನಗಳ ಒಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಜ, ಸ್ವಲ್ಪ ವಿಳಂಬ ಆಗಿದೆ. ಆದರೆ ಭ್ರಷ್ಟಾಚಾರ ಮತ್ತು […]

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ

 ಉಡುಪಿ: ಸ್ವಲ್ಪ ವಿಳಂಬ ಆಗಿರಬಹುದು. ಆದರೆ ಯಾರೂ ಕೂಡ ಇದಕ್ಕೆ ಖುಷಿ ಪಡಬೇಕಾದ ಅಗತ್ಯವಿಲ್ಲ. ಇನ್ನು ಎರಡು ಮೂರು ದಿನಗಳ ಒಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಜ, ಸ್ವಲ್ಪ ವಿಳಂಬ ಆಗಿದೆ. ಆದರೆ ಭ್ರಷ್ಟಾಚಾರ ಮತ್ತು ಇತರ ಅವ್ಯವಹಾರಗಳಲ್ಲಿ ಸರಕಾರವನ್ನು ತುದಿಗಾಲದಲ್ಲಿ ನಿಲ್ಲುವಂತೆ ಮಾಡಿದ್ದೇವೆ. ಈಗ ಇರುವ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಮರ್ಥ ವಿರೋಧ ಪಕ್ಷವಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ಇನ್ನೆರಡು ಮೂರು ದಿನಗಳಲ್ಲಿ ನಾಯಕನ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.

00000000000000000000

Leave a comment

Your email address will not be published. Required fields are marked *

eMedia Kannada  @2025. All Rights Reserved.