• Home  
  • ಉಚ್ಚಿಲ : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ. (Uchchila: Scholarship distribution by Brahmashri Narayana Guru Swami Billavara Charitable Trust.)
- ಸಹಾಯ ಹಸ್ತ

ಉಚ್ಚಿಲ : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ. (Uchchila: Scholarship distribution by Brahmashri Narayana Guru Swami Billavara Charitable Trust.)

Share: ಉಚ್ಚಿಲ : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ.    ಮೂಳೂರು, ಉಚ್ಚಿಲ, ಬೆಳಪು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ. (Uchila) ಉಚ್ಚಿಲ : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಉಚ್ಚಿಲ, ಮೂಳೂರು, ಬೆಳಪು ಗ್ರಾಮದ   ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹ ನೀಡಲಾಯಿತು.   ಟ್ರಸ್ಟ್ ಅಧ್ಯಕ್ಷ ಕೃಷ್ಣಪ್ಪ ಕೆ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.   ಸಮಾರಂಭದಲ್ಲಿ […]

(Uchila) ಉಚ್ಚಿಲ : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಉಚ್ಚಿಲ, ಮೂಳೂರು, ಬೆಳಪು ಗ್ರಾಮದ   ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹ ನೀಡಲಾಯಿತು.

  ಟ್ರಸ್ಟ್ ಅಧ್ಯಕ್ಷ ಕೃಷ್ಣಪ್ಪ ಕೆ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.

  ಸಮಾರಂಭದಲ್ಲಿ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಾರ್ಯದರ್ಶಿ ಜಯಪ್ರಕಾಶ್ ಕೋಟ್ಯಾನ್, ಟ್ರಸ್ಟಿ ಶ್ರೀಮತಿ ಸುಂದರಿ ಕೆ. ಕರ್ಕೇರ, ಧನಂಜಯ ಬಿ ಅಮೀನ್, ಮುಖ್ಯ ಅತಿಥಿಗಳಾಗಿ ಸುರೇಂದ್ರ ಸಾಧು ಪೂಜಾರಿ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.

ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.