• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ(Varamahalakshmi Puja is complete at Uchilla Sri Mahalakshmi Temple)
- ಧಾರ್ಮಿಕ - ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ(Varamahalakshmi Puja is complete at Uchilla Sri Mahalakshmi Temple)

Share: ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರದ ಪ್ರಯುಕ್ತ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.  ವೇದಮೂರ್ತಿ ಶ್ರೀ ಕೆ. ವಿ. ರಾಘವೇಂದ್ರ ಉಪಾಧ್ಯಾಯರವರು ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಪೂರ್ಣಗೊಳಿಸಿದರು. ಸಾವಿರಾರು ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.   ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ […]

(Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರದ ಪ್ರಯುಕ್ತ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.

 ವೇದಮೂರ್ತಿ ಶ್ರೀ ಕೆ. ವಿ. ರಾಘವೇಂದ್ರ ಉಪಾಧ್ಯಾಯರವರು ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಪೂರ್ಣಗೊಳಿಸಿದರು.

ಸಾವಿರಾರು ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಸಾವಿರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.

  ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ದಿನೇಶ್‌ ಎರ್ಮಾಳು, ಸುಗುಣ ಕರ್ಕೇರಾ, ಕ್ಷೇತ್ರದ ಪ್ರಧಾನ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಹಾಗೂ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.