• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ (Labor Minister Santosh Lad visits Uchila Sri Mahalakshmi Temple)
- ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ (Labor Minister Santosh Lad visits Uchila Sri Mahalakshmi Temple)

Share: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ ದೇವಳದ ಆಡಳಿತ ಮಂಡಳಿ    (Uchila)  ಉಚ್ಚಿಲ : ಇತ್ತೀಗೆಗಷ್ಟೆ ವೈಭವದಿಂದ ನಾಲ್ಕನೇ ವರ್ಷದ ದಸರಾ ಉತ್ಸವ ಆಚರಿಸಿದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಮದ್ಯಾಹ್ನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.     ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ […]

 (Uchila)  ಉಚ್ಚಿಲ : ಇತ್ತೀಗೆಗಷ್ಟೆ ವೈಭವದಿಂದ ನಾಲ್ಕನೇ ವರ್ಷದ ದಸರಾ ಉತ್ಸವ ಆಚರಿಸಿದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಮದ್ಯಾಹ್ನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.

    ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವ ಸಂತೋಷ್ ಲಾಡ್ ರವರಿಗೆ ಅನುಗ್ರಹ ಪ್ರಸಾದ ವಿತರಿಸಿದರು.

   ದೇವಳದ ವತಿಯಿಂದ ಸಚಿವರನ್ನು ಅಭಿನಂದನಾಪೂರ್ವಕ ಸನ್ಮಾನಿಸಲಾಯಿತು.

     ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

     ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್ ಬಳ್ಳಾಲ್, ಶ್ರೀ ಕ್ಷೇತ್ರದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.