• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ಉತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the annual festival at Uchchila Sri Mahalakshmi Temple)
- ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ಉತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the annual festival at Uchchila Sri Mahalakshmi Temple)

Share: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ಉತ್ಸವದ ಪ್ರಯುಕ್ತ ಧ್ವಜಾರೋಹಣ   ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು. ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ ರಾಘವೇಂದ್ರ ಉಪಾಧ್ಯಾಯರವರು […]

(ಚಿತ್ರ ಕೃಪೆ: ಸಚಿನ್‌ ಉಚ್ಚಿಲ)

(Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.

ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ ರಾಘವೇಂದ್ರ ಉಪಾಧ್ಯಾಯರವರು ಧಾರ್ಮಿಕ ವಿಧಿ ವಿಧಾನ ಪೂರೈಸಿದರು.

  ಈ ಸಂದರ್ಭ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಮೋಹನ್ ಬಂಗೇರ ಕಾಪು, ಕಾಪು ನಾಲ್ಕು ಪಟ್ನ ಅಧ್ಯಕ್ಷ ಮನೋಜ್ ಕಾಂಚನ್, ವಾಸುದೇವ ಸಾಲ್ಯಾನ್ ಕಟಪಾಡಿ, ಅಶೋಕ್ ಸಾಲ್ಯಾನ್ ಪಡುಬಿದ್ರಿ,   ಸರ್ವೋತ್ತಮ ಕುಂದರ್, ಗುಂಡು ಬಿ ಅಮೀನ್‌, ಸುಜಿತ್ ‌ಸಾಲ್ಯಾನ್, ದಿನೇಶ್ ಎರ್ಮಾಳು, ಸತೀಶ್ ಸಾಲ್ಯಾನ್ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.