• Home  
  •  ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲದ ರಥೋತ್ಸವ ಸಂಪನ್ನ(Uchila Sri Mahalingeshwar Temple Rathothsava)
- Uncategorised - ವಿಡಿಯೋ

 ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲದ ರಥೋತ್ಸವ ಸಂಪನ್ನ(Uchila Sri Mahalingeshwar Temple Rathothsava)

Share: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲದ ರಥೋತ್ಸವ ಸಂಪನ್ನ. (Uchila) ಉಚ್ಚಿಲ : ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸೋಮವಾರ ಸಂಪನ್ನಗೊಂಡಿತು.  ಮಧ್ಯಾಹ್ನ ರಥಾರೋಹಣದ ಬಳಿಕ ಮಹಾ ಅನ್ನ ಸಂತರ್ಪಣೆ ನೆರವೇರಿತು.  ಈ ಸಂದರ್ಭ ದೇವಳದ ಆಡಳಿತ ಅಧಿಕಾರಿ, ಕಾಪು ತಹಶೀಲ್ದಾರ್ ಶ್ರೀಮತಿ ಡಾ. ಪ್ರತಿಭಾ ಆರ್ (Kaup Tahashildar DR Prathibha R), ದೇವಳದ ತಂತ್ರಿ, ಅರ್ಚಕರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು. Share:

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲದ ರಥೋತ್ಸವ ಸಂಪನ್ನ.

(Uchila) ಉಚ್ಚಿಲ : ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸೋಮವಾರ ಸಂಪನ್ನಗೊಂಡಿತು.

 ಮಧ್ಯಾಹ್ನ ರಥಾರೋಹಣದ ಬಳಿಕ ಮಹಾ ಅನ್ನ ಸಂತರ್ಪಣೆ ನೆರವೇರಿತು.

 ಈ ಸಂದರ್ಭ ದೇವಳದ ಆಡಳಿತ ಅಧಿಕಾರಿ, ಕಾಪು ತಹಶೀಲ್ದಾರ್ ಶ್ರೀಮತಿ ಡಾ. ಪ್ರತಿಭಾ ಆರ್ (Kaup Tahashildar DR Prathibha R), ದೇವಳದ ತಂತ್ರಿ, ಅರ್ಚಕರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.