ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the chariot festival at Uchilla Sri Mahalingeshwara Mahaganapati Temple)

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ
(Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.
ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭ ಆರ್. ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.