# Tags
#ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಸಂಪನ್ನ(The annual Rathothsava of Uchila Sri Mahalingeshwara Maha Ganapati Temple)

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಸಂಪನ್ನ

(Uchila) ಉಚ್ಚಿಲ : ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಶನಿವಾರ ಮಧ್ಯಾಹ್ನ ನೆರವೇರಿತು.

 ದೇವಳದ ತಂತ್ರಿವರ್ಯರಾದ ಕಂಬ್ಳಕಟ್ಟ  ಶ್ರೀ ರಾಧಾಕೃಷ್ಣ ಉಪಾಧ್ಯಾಯರವರ ಪೌರಹಿತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿತು.

ಈ ಸಂದರ್ಭ ಪಲ್ಲ ಪೂಜೆ ನಡೆದ ಮಹಾ ಅನ್ನ ಸಂತರ್ಪಣೆ ನೆರವೇರಿತು.

 ಈ ಸಂದರ್ಭ ದೇವಳದ ಆಡಳಿತಾಧಿಕಾರಿ ಕಾಪು ತಹಶೀಲ್ದಾರ್ ಶ್ರೀಮತಿ ಡಾ. ಪ್ರತಿಭಾ ಆರ್, ನೂರಾರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3