• Home  
  • ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಧ್ವಜಾರೋಹಣ (Flag hoisting at Uchila Sri Mahalingeshwara Temple)
- ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಧ್ವಜಾರೋಹಣ (Flag hoisting at Uchila Sri Mahalingeshwara Temple)

Share: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಧ್ವಜಾರೋಹಣ  ಫೆ:18 ರಂದು ನಡೆಯಲಿರುವ ರಥೋತ್ಸವ ಚಿತ್ರ ಕೃಪೆ: ಶ್ರೀವತ್ಸ ಜೋಯಿಶ್ ಉಚ್ಚಿಲ. (Uchila) ಉಚ್ಚಿಲ: ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಾಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಭಾನುವಾರ ಶ್ರೀ ದೇವಳದಲ್ಲಿ ಧ್ವಜಾರೋಹಣ ನೆರವೇರಿತು.   ರಥೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ. 13ರಿಂದ ಫೆ. 20 ರವರೆಗೆ ನೆರವೇರಲಿದೆ. ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನೇರವೇರಿತು.  ಅರ್ಚಕ […]

(Uchila) ಉಚ್ಚಿಲ: ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಾಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಭಾನುವಾರ ಶ್ರೀ ದೇವಳದಲ್ಲಿ ಧ್ವಜಾರೋಹಣ ನೆರವೇರಿತು.

  ರಥೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ. 13ರಿಂದ ಫೆ. 20 ರವರೆಗೆ ನೆರವೇರಲಿದೆ.

ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನೇರವೇರಿತು.

 ಅರ್ಚಕ ಗೋವಿಂದ ರಾಜ್‌ ಭಟ್‌ ಮತ್ತು ಋತ್ವಿಜರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭ ಆಡಳಿತಾಧಿಕಾರಿ, ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.