• Home  
  • ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವಾರ್ಷಿಕ ರಥೋತ್ಸವ (The annual chariot festival of Uchilla Sri Mahalingeshwara Maha Ganapati Temple)
- ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವಾರ್ಷಿಕ ರಥೋತ್ಸವ (The annual chariot festival of Uchilla Sri Mahalingeshwara Maha Ganapati Temple)

Share:  ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವಾರ್ಷಿಕ ರಥೋತ್ಸವ ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯ   (Uchila) ಉಚ್ಚಿಲ: ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಾಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಬುಧವಾರ ವಿಜ್ರಂಭಣೆಯಿಂದ  ನೆರವೇರಿತು.   ರಥೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ. 13ರಿಂದ ಫೆ. 20 ರವರೆಗೆ ನೆರವೇರಲಿದೆ.   ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನೇರವೇರಿತು. […]

ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯ

  (Uchila) ಉಚ್ಚಿಲ: ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಾಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಬುಧವಾರ ವಿಜ್ರಂಭಣೆಯಿಂದ  ನೆರವೇರಿತು.

  ರಥೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ. 13ರಿಂದ ಫೆ. 20 ರವರೆಗೆ ನೆರವೇರಲಿದೆ.

  ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನೇರವೇರಿತು.

 ಅರ್ಚಕ ಗೋವಿಂದ ರಾಜ್‌ ಭಟ್‌ ಮತ್ತು ಋತ್ವಿಜರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

  ಈ ಸಂದರ್ಭ ಆಡಳಿತಾಧಿಕಾರಿ, ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.