• Home  
  • ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ
- ಕರಾವಳಿ - ವಿಡಿಯೋ

ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ

Share: ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ (Udupi) ಉಡುಪಿ, ಅ೧೪: ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಮಹಿಷ ದಸರಾ ಆಯೋಜಕ  ಜಯನ್ ಮಲ್ಪೆ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.   ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ಮಹಿಷಾ ದಸರಾ ಆಯೋಜಿಸಲು ಮುಂದಾಗಿದ್ದೆವು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಉದ್ದೇಶ ಇತ್ತು. ಜಿಲ್ಲಾಡಳಿತ ಮೆರವಣಿಗೆ ಮತ್ತು ಬ್ಯಾನರ್ ಅಳವಡಿಕೆಗೆ ನಿರ್ಬಂಧ ಮಾಡಿದೆ. ನಿಷೇದಾಜ್ಞೆ ಮಾಡಿರುವುದರಿಂದ […]

JAYAN MALPE STATEMENT

ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ

(Udupi) ಉಡುಪಿ, ಅ೧೪: ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಮಹಿಷ ದಸರಾ ಆಯೋಜಕ  ಜಯನ್ ಮಲ್ಪೆ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.

  ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ಮಹಿಷಾ ದಸರಾ ಆಯೋಜಿಸಲು ಮುಂದಾಗಿದ್ದೆವು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಉದ್ದೇಶ ಇತ್ತು. ಜಿಲ್ಲಾಡಳಿತ ಮೆರವಣಿಗೆ ಮತ್ತು ಬ್ಯಾನರ್ ಅಳವಡಿಕೆಗೆ ನಿರ್ಬಂಧ ಮಾಡಿದೆ. ನಿಷೇದಾಜ್ಞೆ ಮಾಡಿರುವುದರಿಂದ ಧಾರ್ಮಿಕ ಸ್ವಾತಂತ್ರ್ಯ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದೆ.

 ಮಹಿಷಾಸುರ ಯಾರು ಎಂಬ ವಿಚಾರ ಸಂಕಿರಣ ಆಯೋಜಿಸಿದ್ದೇವೆ. ಮಹಿಷಾ ದಸರಾ ಬದಲಿಗೆ ಮಹಿಶೋತ್ಸವ ನಡೆಸುತ್ತೇವೆ. ಮಹಿಷ ರಾಕ್ಷಸ ಅಲ್ಲ, ರಕ್ಷಕ ಎಂದು ಹೇಳುವುದು ನಮ್ಮ ಉದ್ದೇಶವಾಗಿದೆ.

ರಾಜ್ಯಮಟ್ಟದ ನಾಯಕರ ಸಲಹೆ ಮೇರೆಗೆ ಬದಲಾವಣೆ ಮಾಡಿದ್ದೇವೆ. ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ಬಂಧುಗಳು ಭಾಗವಹಿಸುತ್ತಾರೆ.

ಯಾವುದೇ ಧರ್ಮ ದೇವರ ನಿಂದನೆ ಮಾಡುವುದು ನಮ್ಮ ಉದ್ದೇಶವಲ್ಲ. ನಾವು ಕಾನೂನು ನನ್ನ ಕೈಗೆ ಎತ್ತಿಕೊಳ್ಳುವುದಿಲ್ಲ ಎಂದೂ ಜಯನ್‌ ಮಲ್ಪೆ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.