• Home  
  • ಉಡುಪಿಯ ರಜತಾದ್ರಿಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ (Quarterly KDP meeting at Rajatadri, Udupi: In-charge Minister Lakshmi Hebbalkar present)
- ರಾಜಕೀಯ

ಉಡುಪಿಯ ರಜತಾದ್ರಿಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ (Quarterly KDP meeting at Rajatadri, Udupi: In-charge Minister Lakshmi Hebbalkar present)

Share: ಉಡುಪಿಯ ರಜತಾದ್ರಿಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ (Udupi) ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು.  ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ […]

(Udupi) ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು. 

ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

.

Leave a comment

Your email address will not be published. Required fields are marked *

eMedia Kannada  @2025. All Rights Reserved.