• Home  
  • ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ (Udupi: SDPI leader Riyaz Kadambu sent to jail)
- ಅಪರಾಧ

ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ (Udupi: SDPI leader Riyaz Kadambu sent to jail)

Share: ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ ಜಾಮೀನು ಷರತ್ತು ಉಲ್ಲಂಘನೆ ಆರೋಪ (Udupi) ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.     ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ […]

(Udupi) ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ  ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು, ಜಾಮೀನು ಷರತ್ತನ್ನು ಉಲ್ಲಂಘಿಸಿದ್ದರು.

    ಆ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾದ ರಿಯಾಜ್ ಅವರನ್ನು ಉಡುಪಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.