• Home  
  • ಉಡುಪಿ: ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ
- ಕ್ರೀಡೆ

ಉಡುಪಿ: ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ

Share: ಉಡುಪಿ: ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ (Black Belt for Costal Karate fighters) (Udupi) ಉಡುಪಿ: ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಇದರ ವತಿಯಿಂದ ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ (ರಿ) ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ 2024 ನೇ ಸಾಲಿನ 35 ಕರಾಟೆ ವಿದ್ಯಾರ್ಥಿಗಳಿಗೆ ಕರಾಟೆ ಕಪ್ಪು ಪಟ್ಟಿ ನೀಡಲಾಯಿತು.  ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಅಧ್ಯಕ್ಷ ಡಾ. ಎನ್. ಬಿ. ವಿಜಯ ಬಲ್ಲಾಳ್ (Dr NB Vijay Ballal), […]

ಉಡುಪಿ: ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ (Black Belt for Costal Karate fighters)

(Udupi) ಉಡುಪಿ: ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಇದರ ವತಿಯಿಂದ ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ (ರಿ) ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ 2024 ನೇ ಸಾಲಿನ 35 ಕರಾಟೆ ವಿದ್ಯಾರ್ಥಿಗಳಿಗೆ ಕರಾಟೆ ಕಪ್ಪು ಪಟ್ಟಿ ನೀಡಲಾಯಿತು.

 ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಅಧ್ಯಕ್ಷ ಡಾ. ಎನ್. ಬಿ. ವಿಜಯ ಬಲ್ಲಾಳ್ (Dr NB Vijay Ballal), ಮುಖ್ಯ ಅತಿಥಿಗಳಾದ ಸ್ಥಳೀಯ ನಗರಸಭಾ ಸದಸ್ಯರಾದ ಪ್ರಭಾಕರ್ ಪೂಜಾರಿ, ಯಕ್ಷಗಾನ ಕಲಾಕೇಂದ್ರ ಗುಂಡಿಬೈಲು ಇದರ ಅಧ್ಯಕ್ಷರಾದ ಬಾಬು ಗೌಡ, ವ್ಯಾಯಾಮಶಾಲೆ ಯ ಅಧ್ಯಕ್ಷ ರಾಮದಾಸ್ ಶೆಟ್ಟಿ, ಏಷ್ಯದ ಮುಖ್ಯ ಪರಿವೀಕ್ಷಕರಾದ ಬಿ. ಪರಮೇಶ್ ರವರು ಉದ್ಘಾಟಿಸಿದರು.

 ಈ ಸಂಧರ್ಭದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ಕ್ಯೋಷಿ ರವಿ ಕುಮಾರ್ ಉದ್ಯಾವರ, ಶಿಹಾನ್ ಹರ್ಷ ಭಾಗವತ್, ಶಿಹಾನ್ ಸಚಿನ್ ಪಿತ್ರೋಡಿ, ಶಿಹಾನ್ ಸೋಮನಾಥ್, ಶಿಹಾನ್ ದೀಪಕ್ ಪಿರೇರ, ಡಾ. ಅನೂಪ್ ಪೂಜಾರಿ, ಸೆನ್ಸಾಯಿ ಸೀತಾರಾಮ್ ಪೂಜಾರಿ ಉಪಸ್ಥಿತರಿದ್ದರು.  

ಸುಮಾರು 35 ಕರಾಟೆ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಅವರಿಗೆ ಕಪ್ಪು ಪಟ್ಟಿ ನೀಡಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.