• Home  
  • ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ
- ಕರಾವಳಿ - ವಿಡಿಯೋ

ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

Share: ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ  “ಹಿಂದೂ ಮುಖಂಡರ ಉಗ್ರ ಭಾಷಣ” ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತಿತರ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.  ನಗರದ ಜೋಡುಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಗೊಂಡಿತು. ಅಲ್ಲಿಂದ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿಬಂತು. ಕೊನೆಗೆ ಮೆರವಣಿಗೆಯು ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ […]

ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

 “ಹಿಂದೂ ಮುಖಂಡರ ಉಗ್ರ ಭಾಷಣ”

ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತಿತರ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.

 ನಗರದ ಜೋಡುಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಗೊಂಡಿತು. ಅಲ್ಲಿಂದ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿಬಂತು. ಕೊನೆಗೆ ಮೆರವಣಿಗೆಯು ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾಪ್ತಿಗೊಂಡಿತು. ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸಹಿತ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.