• Home  
  • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (JP Hegde Nomintion on April 2nd)
- ರಾಜಕೀಯ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (JP Hegde Nomintion on April 2nd)

Share:  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಮಾ.28: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ  ಕೆ. ಜಯಪ್ರಕಾಶ್ ಹೆಗ್ಡೆ (K Jaya Prakash Hegde) ಅವರು ಎ.2ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾಹಿತಿ ನೀಡಿದ್ದಾರೆ.  ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ […]

 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

(Udupi) ಉಡುಪಿ: ಮಾ.28: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ  ಕೆ. ಜಯಪ್ರಕಾಶ್ ಹೆಗ್ಡೆ (K Jaya Prakash Hegde) ಅವರು ಎ.2ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾಹಿತಿ ನೀಡಿದ್ದಾರೆ.

 ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ (Ex Minister Vinaya Kumar Sorake) ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.