• Home  
  • ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024 (Udupi : Jayakara Shetty Indrali has been awarded Sangolli Rayanna Puraskara 2024)
- ಜೀವನಶೈಲಿ

ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024 (Udupi : Jayakara Shetty Indrali has been awarded Sangolli Rayanna Puraskara 2024)

Share: ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024 (Udupi : Jayakara Shetty Indrali has been awarded Sangolli Rayanna Puraskara 2024) (Udupi) ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ […]

ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024 (Udupi : Jayakara Shetty Indrali has been awarded Sangolli Rayanna Puraskara 2024)

(Udupi) ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ ನೀಡಲಾಗುತ್ತಿದೆ.

 ಪುರಸ್ಕಾರವು ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕದೊಂದಿಗೆ ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ಪತ್ರಿಕಾ ಘೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಕನ್ನಡಪರ ಸಂಘಟನೆಯ ಪ್ರಭಾಕರ್ ಪೂಜಾರಿ, ಪ್ರದಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.