• Home  
  •   ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi District Magistrate Vidyakumari K. transferred; Swaroopa TK as new DC
- ಜಿಲ್ಲಾಡಳಿತ

  ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi District Magistrate Vidyakumari K. transferred; Swaroopa TK as new DC

Share:   ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi) ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.  ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ. Share:

(Udupi) ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

 ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.