• Home  
  •  ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ (Udupi District Police destroys narcotics worth Rs. 15,21,427 lakh)
- ಅಪರಾಧ

 ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ (Udupi District Police destroys narcotics worth Rs. 15,21,427 lakh)

Share:  ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಉಪಸ್ಥಿತಿ (Nandikuru) ನಂದಿಕೂರು : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ […]

(Nandikuru) ನಂದಿಕೂರು : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ ಗಳನ್ನು ಗುರುವಾರ ಬೆಳಿಗ್ಗೆನಂದಿಕೂರಿನ ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಸಂಸ್ಥೆಯಲ್ಲಿ ನಾಶ ಪಡಿಸಲಾಯಿತು.

   ಇದರ ಅಂದಾಜು ಮೊತ್ತ 15,21,427 ಎಂದು ಅಂದಾಜಿಸಲಾಗಿದೆ. ಇದನ್ನು ಉಡುಪಿ ನಗರ ಠಾಣೆ, ಸೆನ್‌ ಠಾಣೆ, ಮಲ್ಪೆ, ಪಡುಬಿದ್ರಿ, ಶಿರ್ವ, ಕಾರ್ಕಳ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಶ ಪಡಿಸಿಕೊಳ್ಳಲಾಗಿದೆ.

ಈ ಸಂದರ್ಭ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌, ಸಹಾಯಕ ಪೊಲೀಸ್‌ ಅಧೀಕ್ಷಕಿ ಹರ್ಷಾ ಪ್ರಿಯಂವದಾ, ಉಡುಪಿ ಪೊಲೀಸ್‌ ಉಪಾಧೀಕ್ಷಕ ಪ್ರಭು ಟಿಡಿ, ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು, ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.