• Home  
  • ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ Scolorship from Udupi Dist brahmana Sabha)
- social service

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ Scolorship from Udupi Dist brahmana Sabha)

Share: ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ (Udupi) ಉಡುಪಿ : ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿ ಯುಸಿ ಪರೀಕ್ಷೆಯಲ್ಲಿ ಶೇಕಡಾ 98 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸಂದೀಪ್ ಮಂಜ, ಗೌರಧ್ಯಕ್ಷರಾದ ಸುಧಾಕರ್ ಭಟ್, ಪೂರ್ವಾಧ್ಯಕ್ಷ ರಾದ ಮಂಜುನಾಥ್ ಉಪಾಧ್ಯಾಯ, ಕೃಷ್ಣಾನಂದ ಚಾತ್ರ, ಕಾರ್ಯದರ್ಶಿ ಗಣೇಶ್ ರಾವ್, ಕೋಶಾಧಿಕಾರಿ ಕೇಶವ್ ರಾವ್ ಮತ್ತು ಕಾರ್ಯಕಾರಿ […]

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ

(Udupi) ಉಡುಪಿ : ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿ ಯುಸಿ ಪರೀಕ್ಷೆಯಲ್ಲಿ ಶೇಕಡಾ 98 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸಂದೀಪ್ ಮಂಜ, ಗೌರಧ್ಯಕ್ಷರಾದ ಸುಧಾಕರ್ ಭಟ್, ಪೂರ್ವಾಧ್ಯಕ್ಷ ರಾದ ಮಂಜುನಾಥ್ ಉಪಾಧ್ಯಾಯ, ಕೃಷ್ಣಾನಂದ ಚಾತ್ರ, ಕಾರ್ಯದರ್ಶಿ ಗಣೇಶ್ ರಾವ್, ಕೋಶಾಧಿಕಾರಿ ಕೇಶವ್ ರಾವ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಿರಣ್ ಯು ಭಟ್ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.