ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ : ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ
ಉಡುಪಿ ; ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆಯವರು ಘೋಷಿಸಿದ್ದಾರೆ.
ಪದವಿ ಪೂರ್ವ, ಪದವಿ ಕಾಲೇಜುಗಳು ತೆರೆದಿರುತ್ತವೆ

