• Home  
  • ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ (Udupi Taluk Kannada Sahitya Sammelan invitation letter released)
- ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ (Udupi Taluk Kannada Sahitya Sammelan invitation letter released)

Share: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ  (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು   ಬಿಡುಗಡೆಗೊಳಿಸಿದರು. […]

 (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು   ಬಿಡುಗಡೆಗೊಳಿಸಿದರು.

 ಮೋಹನ ಆಳ್ವರವರು, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಗೌರವ ಸಲಹೆಗಾರರಾದ ಉಡುಪಿ ವಿಶ್ವನಾಥ್ ಶೆಣೈ, ಪ್ರೊ. ಶಂಕರ್, ಗೌರವ ಕಾರ್ಯದರ್ಶಿಗಳಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾದ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು, ವಸಂತ್, ದೀಪಾ ಕಕಿ೯, ಚಂದ್ರಶೇಖರ್, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.