• Home  
  • ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ (Udupi- Chikmagaluru & DK wins BJP Lokasabha Election)
- ರಾಜಕೀಯ

ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ (Udupi- Chikmagaluru & DK wins BJP Lokasabha Election)

Share: ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ (Udupi – Mangaluru) ಉಡುಪಿ- ಮಂಗಳೂರು: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಚಂಡ ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್. ಪೂಜಾರಿ ಅವರನ್ನು ಸೋಲಿಸಿದ್ದಾರೆ. ಉಡುಪಿ- ಚಿಕ್ಕಮಗಳೂರು […]

ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ

(Udupi – Mangaluru) ಉಡುಪಿ- ಮಂಗಳೂರು: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಚಂಡ ಜಯಗಳಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್. ಪೂಜಾರಿ ಅವರನ್ನು ಸೋಲಿಸಿದ್ದಾರೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಪರಾಭವಗೊಳಿಸಿ ಸಂಸತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.