• Home  
  • ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ (KPCC Minority Cell)
- ಅಪರಾಧ - ಕರಾವಳಿ

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ (KPCC Minority Cell)

Share: ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ  ಮಲ್ಪೆ ಬಳಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.  ಅಬ್ದುಲ್ ಜಬ್ಬಾರ್ (KPCC Monority Cell President K  Abdul Jabbar) ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ CM Siddarammaya) ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ […]

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ

 ಮಲ್ಪೆ ಬಳಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.  ಅಬ್ದುಲ್ ಜಬ್ಬಾರ್ (KPCC Monority Cell President K  Abdul Jabbar) ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ CM Siddarammaya) ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

 ಮನವಿಯಲ್ಲಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು. ಇಂತಹಾ ಕೃತ್ಯದಿಂದಾಗಿ  ಜನರು ಬೆಚ್ಚಿ ಬೀಳುವಂತಾಗಿದೆ. ಆರೋಪಿ ಪ್ರವೀಣ್‌ ಹಿಂದೆ ಯಾರು ಇದ್ದಾರೆ ಮತ್ತು ಅವನ ದುರುದ್ದೇಶ ಬಯಲು ಮಾಡಿ, ಸಮಾಜದಲ್ಲಿ ಶಾಂತಿ ಸಿಗುವಂತಾಗಬೇಕು. ಅಪರಾಧಿಗೆ ಕಠಿಣ ಸಜೆ ವಿಧಿಸಿ,  ಇನ್ನೊಬ್ಬರಿಗೆ ಇದು ಪಾಠವಾಗಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

 ಈ ಸಂದರ್ಭ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ (Farook Chandranagara) ಹಾಗೂ ಹಸನ್ ಶೇಕ್ ಮಣಿಪುರ̈ Hasan Shekh  Manipura), ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತ ಜಿಲ್ಲಾ ಅಧ್ಯಕ್ಷರು, ಹಾಗೂ ರಾಜ್ಯ ಕೆ.ಪಿ.ಸಿ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.