• Home  
  • ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ (Udupi Girls Government Undergraduate College Kabaddi Team to State Level)
- ಕ್ರೀಡೆ - ಶಾಲಾ ಕಾಲೇಜು

ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ (Udupi Girls Government Undergraduate College Kabaddi Team to State Level)

Share: ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟ (Udupi) ಉಡುಪಿ: ಜನತಾ ಪಿ. ಯು. ಕಾಲೇಜು ಹೆಮ್ಮಾಡಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.    ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲರು, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರು ಹಾಗೂ […]

(Udupi) ಉಡುಪಿ: ಜನತಾ ಪಿ. ಯು. ಕಾಲೇಜು ಹೆಮ್ಮಾಡಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

   ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲರು, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಣ ಸೇವಾ ಸಮಿತಿಯ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.