• Home  
  •  ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.
- ಅಪರಾಧ

 ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.

Share: ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.  ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಕೆ ಸಂಬಂಧಿಸಿ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ಜಾಥಾ ನಡೆಸಿ ಪ್ರತಿಭಟನಾ ಸಭೆ ನಡೆಸಿತ್ತು.  ಪ್ರತಿಭಟನೆ ಸಭೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರು ಪ್ರಚೋದನಕಾರಿ ಮಾತನ್ನು ಆಡಿದ್ದಾರೆ.  ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ. ಅವರನ್ನು ಮದರಸಗಳಿಗೆ ಬೇಕಿದ್ದರೆ ಸೇರಿಸಿ […]

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.

 ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಕೆ ಸಂಬಂಧಿಸಿ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ಜಾಥಾ ನಡೆಸಿ ಪ್ರತಿಭಟನಾ ಸಭೆ ನಡೆಸಿತ್ತು.

 ಪ್ರತಿಭಟನೆ ಸಭೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರು ಪ್ರಚೋದನಕಾರಿ ಮಾತನ್ನು ಆಡಿದ್ದಾರೆ.

 ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ. ಅವರನ್ನು ಮದರಸಗಳಿಗೆ ಬೇಕಿದ್ದರೆ ಸೇರಿಸಿ ಎಂದು ವೀಣಾ ಶೆಟ್ಟಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು.

ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ. ಅವರು ಕೋಮು ದ್ವೇಷ, ಧರ್ಮ ತಾರತಮ್ಯ ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಅವರ ಮೇಲೆ ಎಪ್‌ಐ ಆರ್‌ ದಾಖಲಿಸಿಲಾಗಿದೆ.

ಗುರುವಾರ ಉಡುಪಿ ನಗರದಲ್ಲಿ ಹಿಂದೂ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ಲೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.