• Home  
  • ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ (Udupi: Bharat Scouts and Guides annual projects book released)
- ಸಂಘ, ಸಂಸ್ಥೆಗಳು

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ (Udupi: Bharat Scouts and Guides annual projects book released)

Share: ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ (Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆ ವಾರ್ಷಿಕ ಯೋಜನೆಗಳ ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಬಿಡುಗಡೆ ಗೊಳಿಸಿದರು.  ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು. Share:

(Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆ ವಾರ್ಷಿಕ ಯೋಜನೆಗಳ ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಬಿಡುಗಡೆ ಗೊಳಿಸಿದರು.

 ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.