• Home  
  • ಉಡುಪಿ ವಿಡಿಯೋ ಪ್ರಕರಣ: ತನಿಖಾಧಿಕಾರಿ ಬದಲಾವಣೆ
- ಅಪರಾಧ

ಉಡುಪಿ ವಿಡಿಯೋ ಪ್ರಕರಣ: ತನಿಖಾಧಿಕಾರಿ ಬದಲಾವಣೆ

Share: ಉಡುಪಿ ವಿಡಿಯೋ ಪ್ರಕರಣ: ತನಿಖಾಧಿಕಾರಿ ಬದಲಾವಣೆ ಉಡುಪಿ : ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲು ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದೆ.  ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ.  ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಆರೋಪ ಕೇಳಿ ಬಂದಿತ್ತು. ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ. Share:

ಉಡುಪಿ ವಿಡಿಯೋ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಉಡುಪಿ : ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲು ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದೆ.

 ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

 ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಆರೋಪ ಕೇಳಿ ಬಂದಿತ್ತು. ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.