• Home  
  • ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ
- ಕರಾವಳಿ

ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ

Share: ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ  ಉಡುಪಿ: ಭಾರತ ಸರಕಾರದ ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ರವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.  ಶ್ರೀ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ  ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಮಹಿಳಾ […]

ಉಡುಪಿ ಶ್ರೀಕೃಷ್ಣಮಠಕ್ಕೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ: ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ

 ಉಡುಪಿ: ಭಾರತ ಸರಕಾರದ ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ರವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

 ಶ್ರೀ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ  ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಮಹಿಳಾ ಆಯೋಗದ ಮಾಜಿ ಸದಸ್ಯೆ ಶಾಮಲಾ ಕುಂದರ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.