• Home  
  • ಉಡುಪಿ ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ ವಿಶೇಷ ಪೂಜೆ
- Uncategorised - ಕರಾವಳಿ

ಉಡುಪಿ ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ ವಿಶೇಷ ಪೂಜೆ

Share: ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶಿರೂರು ಮಠದ ಗುರುಗಳಾದ ಶ್ರೀಲಕ್ಷ್ಮೀಪ್ರಿಯತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು. Share:

ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶಿರೂರು ಮಠದ ಗುರುಗಳಾದ ಶ್ರೀಲಕ್ಷ್ಮೀಪ್ರಿಯತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.