ಉಡುಪಿ ಶ್ರೀ ಕೃಷ್ಣಮಠಕ್ಕೆ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಭೇಟಿ
ಉಡುಪಿ ಶ್ರೀಕೃಷ್ಣಮಠಕ್ಕೆ,ಪ್ರಸಿದ್ಧ ಕರ್ನಾಟಕ ಸಂಗೀತ ಕಲಾವಿದರಾದ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಇವರು ದಂಪತಿ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಮಧೂರು ನಾರಾಯಣ ಸರಳಾಯ ಉಪಸ್ಥಿತರಿದ್ದರು

