• Home  
  • ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ
- ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

Share: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. Share:

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.