• Home  
  • ಉಡುಪಿ: ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ (Udupi: Sushmitha Acharya Crowned Miss Costal – 2024)
- ಕರಾವಳಿ - ಫ್ಯಾಷನ್

ಉಡುಪಿ: ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ (Udupi: Sushmitha Acharya Crowned Miss Costal – 2024)

Share: ಉಡುಪಿ: ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ (Udupi) ಉಡುಪಿ: ಸುಶ್ಮಿತಾ ಆಚಾರ್ಯವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.  ಸದ್ಯ ಸಾಫ್ಟ್ ವೇರ್ ಇಂಜಿನಿಯರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ‘ಸುಜಾಸ್ ‘ನ ಜಯಲಕ್ಷ್ಮೀ ಇವರಿಗೆ ಮಾರ್ಗದರ್ಶನ ಮಾಡಿದ್ದರು. ಇವರು ಮುಲ್ಕಿಯ ಕೆ. ಸತೀಶ್ […]

ಉಡುಪಿ: ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ

(Udupi) ಉಡುಪಿ: ಸುಶ್ಮಿತಾ ಆಚಾರ್ಯವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.

 ಸದ್ಯ ಸಾಫ್ಟ್ ವೇರ್ ಇಂಜಿನಿಯರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ‘ಸುಜಾಸ್ ‘ನ ಜಯಲಕ್ಷ್ಮೀ ಇವರಿಗೆ ಮಾರ್ಗದರ್ಶನ ಮಾಡಿದ್ದರು.

ಇವರು ಮುಲ್ಕಿಯ ಕೆ. ಸತೀಶ್ ಆಚಾರ್ಯ, ಸ್ವಾತಿ ಆಚಾರ್ಯ ದಂಪತಿ ಪುತ್ರಿ.

Leave a comment

Your email address will not be published. Required fields are marked *

eMedia Kannada  @2025. All Rights Reserved.