• Home  
  • ಉಡುಪಿ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆಗೆ ಅವಕಾಶ (Udupi 16th Kannada Literary Festival : Opportunity for a bookstore)
- Exhibition - ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಉಡುಪಿ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆಗೆ ಅವಕಾಶ (Udupi 16th Kannada Literary Festival : Opportunity for a bookstore)

Share:   ಉಡುಪಿ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆಗೆ ಅವಕಾಶ   ಮೇ 3 ರಂದು ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನ  (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ ಮೂರರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿದೆ.   ಡಾ. ಭಾಸ್ಕರಾನಂದ ಕುಮಾರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಈ ಸಂದರ್ಭದಲ್ಲಿ ಪುಸ್ತಕ […]

  ಮೇ 3 ರಂದು ಯಕ್ಷಗಾನ ಕಲಾರಂಗದ ವೈ ಸಿ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನ

 (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ ಮೂರರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿದೆ.

  ಡಾ. ಭಾಸ್ಕರಾನಂದ ಕುಮಾರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಈ ಸಂದರ್ಭದಲ್ಲಿ ಪುಸ್ತಕ ಮಳಿಗೆ ಹಾಗೂ ಕರಕುಶಲ ಮಳಿಗೆಗೆ ಅವಕಾಶವಿದೆ.   

  ಆಸಕ್ತರು ಏಪ್ರಿಲ್ 20ರ ಒಳಗೆ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ (+91 72591 80206) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.