• Home  
  • ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ (Udupi: A College going student has gone missing)
- ಅಪರಾಧ

ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ (Udupi: A College going student has gone missing)

Share: ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ (Udupi) ಉಡುಪಿ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.  5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ .: 0820-2542248, ಕಂಟ್ರೋಲ್ ರೂಂ ದೂ. ಸಂಖ್ಯೆ 9480805452, ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ

(Udupi) ಉಡುಪಿ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ .: 0820-2542248, ಕಂಟ್ರೋಲ್ ರೂಂ ದೂ. ಸಂಖ್ಯೆ 9480805452, ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.