• Home  
  •  ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ (Annual festival of Sri Durgaparameshwari Temple in Uliyaru – Majooru)
- ಧಾರ್ಮಿಕ - ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

 ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ (Annual festival of Sri Durgaparameshwari Temple in Uliyaru – Majooru)

Share: ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ದಾನಿಗಳಿಗೆ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ  (Kaup)ಕಾಪು: ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಸಂದರ್ಭ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ರವಿ ಉಪಾಧ್ಯಾಯ, ಭಜನಾ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಲಕ್ಷ್ಮೀಶ  ಭಟ್, ವಿಶ್ವನಾಥ್ ಮೂಲ್ಯ, ಭಜನಾ ಮಂಡಳಿಯ  ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ […]

 (Kaup)ಕಾಪು: ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಸಂದರ್ಭ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ರವಿ ಉಪಾಧ್ಯಾಯ, ಭಜನಾ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಲಕ್ಷ್ಮೀಶ  ಭಟ್, ವಿಶ್ವನಾಥ್ ಮೂಲ್ಯ, ಭಜನಾ ಮಂಡಳಿಯ  ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ ದಾನಿಗಳಾದ ಸುಮಿತ್ರಾ ಕೃಷ್ಣ ನಾಯ್ಕ್, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳಾದ ಸುರೇಶ್ ಸನಿಲ್, ನಾಗಭೂಷಣ್ ರಾವ್ ಇವರನ್ನು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ  ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

  ಈ ಸಂದರ್ಭ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ  ಗೌರವಾಧ್ಯಕ್ಷ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರಾಘವೇಂದ್ರ ಭಟ್, ಅಧ್ಯಕ್ಷ ಸಂತೋಷ್ ಉಳಿಯಾರು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ತ್ರಿವಿಕ್ರಂ ಭಟ್,  ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಗಣೇಶ್ ನಾಯ್ಕ್, ಜನಾರ್ಧನ ಆಚಾರ್ಯ, ಶೈಲೇಶ್ ಕುಮಾರ್, ಯೋಗೀಶ್ ಮಜೂರು, ಅಶ್ವಿನಿ ದೇವಾಡಿಗ, ಭಜನಾ ಮಂಡಳಿಯ ಉಪಾಧ್ಯಕ್ಷರಾದ ಸುಧಾಕರ್ ಆಚಾರ್ಯ, ಶ್ರೀಕಾಂತ್ ಸನಿಲ್, ಕಾರ್ಯದರ್ಶಿ ವಸಂತ ಆಚಾರ್ಯ, ಕೋಶಾಧಿಕಾರಿ ಮನೋಜ್ ನಾಯ್ಕ್, ಮಾಜಿ ಅಧ್ಯಕ್ಷ ಸಂತೋಷ್ ಆಚಾರ್ಯ, ಪದಾಧಿಕಾರಿಗಳಾದ ದುರ್ಗಾ ಪ್ರಸಾದ್, ಯೋಗೀಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.