• Home  
  • ಎಂಜಿಎಂ ಕಾಲೇಜು : ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಕಾರ್ಯಕ್ರಮ (MGM College: ‘Walk – Your Contribution to a Thousand Steps’ Event Held)
- social work

ಎಂಜಿಎಂ ಕಾಲೇಜು : ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಕಾರ್ಯಕ್ರಮ (MGM College: ‘Walk – Your Contribution to a Thousand Steps’ Event Held)

Share: ಎಂಜಿಎಂ ಕಾಲೇಜು : ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಕಾರ್ಯಕ್ರಮ ಗ್ರೀನ್ ಸೋಲ್ ಫೌಂಡೇಶನ್ ಇದರ ಸ್ಥಾಪಕ ಶ್ರೀಯಾಂಶ್ ಭಂಡಾರಿಯವರಿಗೆ ಅಭಿನಂದನೆ (Udupi) ಉಡುಪಿ: ಎಂ ಜಿ ಎಂ ಕಾಲೇಜಿನಲ್ಲಿ ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಎಂಬ ಪಾದರಕ್ಷೆಗಳ ಸಂಗ್ರಹ ಅಭಿಯಾನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಗ್ರೀನ್ ಸೋಲ್ ಫೌಂಡೇಶನ್ ಇದರ ಸ್ಥಾಪಕರಾದ ಶ್ರೀಯಾಂಶ್ ಭಂಡಾರಿಯವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.    ಈ ಸಂದರ್ಭದಲ್ಲಿ […]

(Udupi) ಉಡುಪಿ: ಎಂ ಜಿ ಎಂ ಕಾಲೇಜಿನಲ್ಲಿ ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಎಂಬ ಪಾದರಕ್ಷೆಗಳ ಸಂಗ್ರಹ ಅಭಿಯಾನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಗ್ರೀನ್ ಸೋಲ್ ಫೌಂಡೇಶನ್ ಇದರ ಸ್ಥಾಪಕರಾದ ಶ್ರೀಯಾಂಶ್ ಭಂಡಾರಿಯವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.

   ಈ ಸಂದರ್ಭದಲ್ಲಿ ಅಭಿಯಾನದ ನೇತೃತ್ವ ವಹಿಸಿದ ನಿರೂಪಕ ಅವಿನಾಶ್ ಕಾಮತ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಸಂಚಾಲಕರಾದ ರವಿರಾಜ್ ಹೆಚ್. ಪಿ, ಅಧ್ಯಕ್ಷರಾದ ಪ್ರೊ. ಶಂಕರ್, ಸಂಧ್ಯಾ ಶೆಣೈ ಮುಂತಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.