• Home  
  • ಎಪ್ರಿಲ್ 24ರಂದು ಉಡುಪಿಗೆ  ಯೂಪಿ ಸಿಎಂ ಯೋಗಿ (UP CM Yogi Adityanath visit Udupi on April 24th)
- ರಾಜಕೀಯ

ಎಪ್ರಿಲ್ 24ರಂದು ಉಡುಪಿಗೆ  ಯೂಪಿ ಸಿಎಂ ಯೋಗಿ (UP CM Yogi Adityanath visit Udupi on April 24th)

Share: ಎಪ್ರಿಲ್ 24ರಂದು ಉಡುಪಿಗೆ  ಯೂಪಿ ಸಿಎಂ ಯೋಗಿ (Udupi) ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿಗೆ ಆಗಮಿಸಲಿದೆ.  ಎಪ್ರಿಲ್ 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ (Meenakshi Lekhi) ಹಾಗೂ ಸಂಸದೆ ಸುಮಲತಾ (MP Sumalatha), ಎಪ್ರಿಲ್ 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B Y Raghavendra), ಎಪ್ರಿಲ್ 21ರಂದು […]

ಎಪ್ರಿಲ್ 24ರಂದು ಉಡುಪಿಗೆ  ಯೂಪಿ ಸಿಎಂ ಯೋಗಿ

(Udupi) ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿಗೆ ಆಗಮಿಸಲಿದೆ.

 ಎಪ್ರಿಲ್ 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ (Meenakshi Lekhi) ಹಾಗೂ ಸಂಸದೆ ಸುಮಲತಾ (MP Sumalatha), ಎಪ್ರಿಲ್ 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B Y Raghavendra), ಎಪ್ರಿಲ್ 21ರಂದು ಕಾಪುವಿಗೆ ಸಂಸದ ಪ್ರತಾಪ್‌ ಸಿಂಹ (MP Prathap Simha), ಎಪ್ರಿಲ್ 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (Anna Malai)ಹಾಗೂ ಎಪ್ರಿಲ್ 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adhithya Nath)ಆಗಮಿಸಲಿದ್ದಾರೆ.

 ಯೋಗಿ ಭಾಗವಹಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ಬಿಜೆಪಿ ಚಿಂತನೆ ನಡೆಸುತ್ತಿದೆ.

ಉಡುಪಿ ನಗರದಲ್ಲಿ ರೋಡ್‌ಶೋ ಅಥವಾ ಬೃಹತ್‌ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ (Kishore Kumar), ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ (Udayakumar Shetty) ಅವರು ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.