• Home  
  • ಎರ್ಮಾಳಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ : ಚಾಲಕ ಪಾರು (Lorry falls into ditch after driver loses control in Ermal: Driver escapes)
- ಅಪಘಾತ

ಎರ್ಮಾಳಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ : ಚಾಲಕ ಪಾರು (Lorry falls into ditch after driver loses control in Ermal: Driver escapes)

Share: ಎರ್ಮಾಳಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ : ಚಾಲಕ ಪಾರು ನಿದ್ದೆಯ ಮಂಪರಿನಲ್ಲಿದ್ದ ಲಾರಿ ಚಾಲಕ (Yermal) ಎರ್ಮಾಳು: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಎರ್ಮಾಳು ತೆಂಕ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.  ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ   ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.    ಲಾರಿ ಚಾಲಕ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ನಿದ್ದೆ ಮಂಪರ್ ನಲ್ಲಿ ಲಾರಿ ಚಲಾಯಿಸಿದ ಕಾರಣ ವಾಹನ […]

(Yermal) ಎರ್ಮಾಳು: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಎರ್ಮಾಳು ತೆಂಕ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.

 ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ   ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

   ಲಾರಿ ಚಾಲಕ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ನಿದ್ದೆ ಮಂಪರ್ ನಲ್ಲಿ ಲಾರಿ ಚಲಾಯಿಸಿದ ಕಾರಣ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

 ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.