• Home  
  • ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ “ಸುರೇಶ್ ಎರ್ಮಾಳ್” ಆಯ್ಕೆ (Yermal Auto union president elected by Suresh yermal)
- social service

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ “ಸುರೇಶ್ ಎರ್ಮಾಳ್” ಆಯ್ಕೆ (Yermal Auto union president elected by Suresh yermal)

Share: ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ “ಸುರೇಶ್ ಎರ್ಮಾಳ್” ಆಯ್ಕೆ (Padubidri) ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ.  ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೈವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜೋಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿದೆ. ಉಪಾಧ್ಯಕ್ಷರಾಗಿ ರಾಜು ಪೂಜಾರಿ, […]

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿಸುರೇಶ್ ಎರ್ಮಾಳ್ಆಯ್ಕೆ

(Padubidri) ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ.

 ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೈವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜೋಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿದೆ.

ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕೋಶಾಧಿಕಾರಿಯಾಗಿ ಲಿಯಾಕತ್ ಆಲಿ ಹಾಗೂ ಜತೆ ಕಾರ್ಯದರ್ಶಿಯಾಗಿ ನದೀಮ್ ಎರ್ಮಾಳ್ ಮರು ಆಯ್ಕೆಯಾಗಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.