• Home  
  • ಎರ್ಮಾಳು: ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಅವಿರೋಧ ಆಯ್ಕೆ (Sathish Poojary Moodabettu elected as the new President of Koti Chennaya Yuva Balaga)
- social service

ಎರ್ಮಾಳು: ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಅವಿರೋಧ ಆಯ್ಕೆ (Sathish Poojary Moodabettu elected as the new President of Koti Chennaya Yuva Balaga)

Share: ಎರ್ಮಾಳು: ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಅವಿರೋಧ ಆಯ್ಕೆ (Yermal) ಎರ್ಮಾಳು; ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತದ ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಮೂಡಬೆಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ, ಕಾರ್ಯದರ್ಶಿಯಾಗಿ ರೋಹಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷಯ್ ಮತ್ತು ಕೋಶಾಧಿಕಾರಿಯಾಗಿ ಅಕ್ಷಿತ್ ಆಯ್ಕೆಯಾಗಿದ್ದಾರೆ.  ಎರ್ಮಾಳು ಕುದ್ರೊಟ್ಟು ಶ್ರೀಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ […]

ಎರ್ಮಾಳು: ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಅವಿರೋಧ ಆಯ್ಕೆ

(Yermal) ಎರ್ಮಾಳು; ಎರ್ಮಾಳು ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತದ ಕೋಟಿ ಚೆನ್ನಯ ಯುವ ಬಳಗದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಮೂಡಬೆಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ, ಕಾರ್ಯದರ್ಶಿಯಾಗಿ ರೋಹಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷಯ್ ಮತ್ತು ಕೋಶಾಧಿಕಾರಿಯಾಗಿ ಅಕ್ಷಿತ್ ಆಯ್ಕೆಯಾಗಿದ್ದಾರೆ.

 ಎರ್ಮಾಳು ಕುದ್ರೊಟ್ಟು ಶ್ರೀಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರ ನೆರವೇರಿತು.

 ಈ ಸಂದರ್ಭ ಗರಡಿಯ ಅಧ್ಯಕ್ಷ ಸುಖೇಶ್ ಪೂಜಾರಿ, ಉಪಾಧ್ಯಕ್ಷ ವಸಂತ್ ಪೂಜಾರಿ, ಕಾರ್ಯದರ್ಶಿ ರಮೇಶ್ ಅಂಚನ್, ಜೊತೆ ಕಾರ್ಯದರ್ಶಿಗಳಾದ ರಾಜೇಶ್ ಮತ್ತು ಸುನಿಲ್, ಬ್ರಹ್ಮಶ್ರೀ ಮಹಿಳಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಸಬಿತಾ ಸೋಮನಾಥ್, ಉಪಾಧ್ಯಕ್ಷೆ ಶ್ರೀಮತಿ ನಿರ್ಮಲಾ, ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಎಸ್ ಸಾಲ್ಯಾನ್, ಜೊತೆ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಪೂಜಾರಿ, ಕೋಶಾಧಿಕಾರಿ ಶ್ರೀಮತಿ ಪ್ರಮೀಳಾ ಉದಯ್, ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು, ಗುರಿಕಾರ ಶಂಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.