# Tags
#ನಿಧನ

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ (Elatturu Jattabettu Vanajakshi B Shetty passes away)

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ

 (Moolki) ಮುಲ್ಕಿ: ಇಲ್ಲಿಗೆ ಸಮೀಪದ ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ (75) ಸೋಮವಾರ ನಿಧನರಾದರು.

ಅವರು  ಪುತ್ರ ರವಿರಾಜ್ ಶೆಟ್ಟಿ ಜತ್ತಬೆಟ್ಟು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅವರು ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ನಾಗ ಸ್ವರವಾದಕ ನಾಗೇಶ್ ಬಪ್ಪನಾಡು, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷ್ಣ ಶೆಟ್ಟಿ ಕಡಬ, ಪಡುಬಿದ್ರಿ  ಗ್ರಾಪಂ ಮಾಜಿ ಅಧ್ಯಕ್ಷ ರವಿ ಶೆಟ್ಟಿ, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಕಿಶೋರ್ ಶೆಟ್ಟಿ ದೆಪ್ಪುಣಿ ಗುತ್ತು, ಪ್ರವೀಣ್ ಚಂದ್ರ ಆಳ್ವ, ನಿತಿನ್ ಶೆಟ್ಟಿ ಕಾವೂರು, ಅನಿಲ್ ಸಾಲ್ಯಾನ್ ಮುಂಬೈ  ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2