• Home  
  • ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ (No grace mark for SSLC 2nd & 3rd  Suplementary Exam: Madhu bangarappa)
- ಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ (No grace mark for SSLC 2nd & 3rd  Suplementary Exam: Madhu bangarappa)

Share:   ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ  ಬೆಂಗಳೂರು,ಮೇ.21; ಎಸ್‌ಎಸ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಠಪಡಿಸಿದ್ದಾರೆ.  20 ಗ್ರೇಸ್ ಮಾರ್ಕ್ […]

  ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

 ಬೆಂಗಳೂರು,ಮೇ.21; ಎಸ್‌ಎಸ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಠಪಡಿಸಿದ್ದಾರೆ.

 20 ಗ್ರೇಸ್ ಮಾರ್ಕ್ ಯಾವತ್ತೂ ಇರುತ್ತಾ ಎಂದು ಹಲವರಿಗೆ ಅನುಮಾನ ಇದೆ. ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

 ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಸಚಿವರು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.