• Home  
  • ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ
- ವ್ಯವಹಾರ

ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ

Share: ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 – 23ನೇ ಸಾಲಿನ 32ನೇ ವಾರ್ಷಿಕ ಮಹಾಸಭೆ   ಶನಿವಾರ ಸಂಜೆ ಕಾಪುವಿನ ಹೋಟೆಲ್ K1  ಸಭಾಭವನದಲ್ಲಿ ಜರಗಿತು. ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು. ಸಮ್ಮಾನ : ಸೌತ್ ಕೆನರಾ […]

ಎಸ್‌ಕೆಪಿಎ ಕಾಪು ವಲಯದ ಮಹಾ ಸಭೆ, ಅಭಿನಂದನೆ

ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 – 23ನೇ ಸಾಲಿನ 32ನೇ ವಾರ್ಷಿಕ ಮಹಾಸಭೆ   ಶನಿವಾರ ಸಂಜೆ ಕಾಪುವಿನ ಹೋಟೆಲ್ K1  ಸಭಾಭವನದಲ್ಲಿ ಜರಗಿತು.

ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ

ಉದ್ಘಾಟಿಸಿದರು.

ಸಮ್ಮಾನ : ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳರನ್ನು ಸಮ್ಮಾನಿಸಲಾಯಿತು.

ಎಸ್ ಕೆ ಪಿ ಎ ಕಾಪು ವಲಯದ ಅಧ್ಯಕ್ಷರಾದ

ವಿನೋದ್ ಕಾಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ,  ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಉಪಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ವಾಸುದೇವ ರಾವ್, ಎಸ್ ಕೆ ಪಿ ಎ ಕಾಪು ವಲಯದ ಗೌರವಾಧ್ಯಕ್ಷ ರವಿ ಕುಮಾರ್, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ್ ಐತಾಳ್,  ಎಸ್ ಕೆ ಪಿ ಎ ಕಾಪು ವಲಯದ ಪ್ರಧಾನ ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷರುಗಳಾದ ಸಚಿನ್ ಉಚ್ಚಿಲ, ರವಿರಾಜ್ ಶೆಟ್ಟಿ, ಕೋಶಾಧಿಕಾರಿ ರಾಘವೇಂದ್ರ ಭಟ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.