• Home  
  • ಐದು ವರ್ಷ ನಮ್ಮದೇಸರ್ಕಾರ, ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂಸಿದ್ದರಾಮಯ್ಯ (CM Siddaramayya)
- ರಾಜಕೀಯ - ವಿಡಿಯೋ

ಐದು ವರ್ಷ ನಮ್ಮದೇಸರ್ಕಾರ, ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂಸಿದ್ದರಾಮಯ್ಯ (CM Siddaramayya)

Share: ಐದುವರ್ಷನಮ್ಮದೇಸರ್ಕಾರ, ನಾನೇಐದುವರ್ಷಮುಖ್ಯಮಂತ್ರಿಆಗಿರುತ್ತೇನೆ: ಸಿಎಂಸಿದ್ದರಾಮಯ್ಯ (Hosapete) ಹೊಸಪೇಟೆ: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ […]

I AM CM FOR NEXT 5 YEARS: CM SIDDARAMAYYA AT HOSAKOTE

ಐದುವರ್ಷನಮ್ಮದೇಸರ್ಕಾರ, ನಾನೇಐದುವರ್ಷಮುಖ್ಯಮಂತ್ರಿಆಗಿರುತ್ತೇನೆ: ಸಿಎಂಸಿದ್ದರಾಮಯ್ಯ

(Hosapete) ಹೊಸಪೇಟೆ: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.