• Home  
  • ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)
- ರಾಜಕೀಯ

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)

Share: ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ  (Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು. ಶಾಸಕ ರಾಜೇಶ್ […]

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ 

(Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.
ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು.
 ಶಾಸಕ ರಾಜೇಶ್ ನಾಯ್ಕ್ ಅವರ ಕೃಷಿ ಚಟುವಟಿಕೆಯನ್ನು ವೀಕ್ಷಿಸಿದ ಆರ್ .ಆಶೋಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಶಾಸಕರುಗಳಾದ  ಡಾ. ಭರತ್ ಶೆಟ್ಟಿ,
ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸಂಜಯ್ ಪ್ರಭು, ಪುರುಷೋತ್ತಮ ಶೆಟ್ಟಿ ಹಾಗೂ ಪಕ್ಷದ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. 

Leave a comment

Your email address will not be published. Required fields are marked *

eMedia Kannada  @2025. All Rights Reserved.